ಈ ಊರಲ್ಲಿ ಮತ್ತೆ ಮೂವರಲ್ಲಿ ಕೊರೊನಾ ವೈರಸ್ ಪತ್ತೆ

Webdunia
ಮಂಗಳವಾರ, 14 ಏಪ್ರಿಲ್ 2020 (18:53 IST)
ಮಾರಕ ರೋಗ ಕೊರೊನಾ ವೈರಸ್ ಕಲಬುರಗಿಯಲ್ಲಿ ತನ್ನ ಬಾಹು ವಿಸ್ತರಣೆ ಮಾಡುತ್ತಾ ಸಾಗಿರೋದು ಜನರಲ್ಲಿ ಆತಂಕ ಹೆಚ್ಚಿಸುತ್ತಿದೆ.

ಕಲಬುರಗಿಯಲ್ಲಿ ಕೊರೊನಾ ವೈರಸ್ ಗೆ ಈಗಾಗಲೇ ಮೂವರು ಮೃತಪಟ್ಟಿದ್ದರೆ, ಇಂದು ಮತ್ತೆ ಮೂವರಲ್ಲಿ ಹೊಸದಾಗಿ ವೈರಸ್ ತಗುಲಿರೋದು ವೈದ್ಯಕೀಯ ವರದಿಯಲ್ಲಿ ಪಕ್ಕಾ ಆಗಿದೆ.

ಕಲಬುರಗಿಯಲ್ಲಿ 10 ವರ್ಷದ ಬಾಲಕಿ, 35 ವರ್ಷದ ಮಹಿಳೆ, 51 ವರ್ಷದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. 10 ವರ್ಷದ ಬಾಲಕಿ ಮತ್ತು 35 ವರ್ಷದ ಮಹಿಳೆಗೆ ರೋಗಿ ಸಂಖ್ಯೆ ಪಿ 177 ಸಂಪರ್ಕವಿದ್ದರೆ, ರೋಗಿ ಸಂಖ್ಯೆ ಪಿ 205 ಸಂಪರ್ಕದಿಂದಾಗಿ 51 ವರ್ಷದ ವ್ಯಕ್ತಿ ಕೊರೊನಾ ವೈರಸ್ ತಗುಲಿದೆ.

ಇವರನ್ನು ಇಎಸ್ ಐಸಿ ಆಸ್ಪತ್ರೆಯ ಐಸೋಲೇಷನ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments