Daily Horoscope
✕

5 ತಿಂಗಳು ಮಗುವಿಗೆ ಕೊರೊನಾ ವೈರಸ್

Webdunia
ಸೋಮವಾರ, 22 ಜೂನ್ 2020 (19:10 IST)
5 ತಿಂಗಳು ಮಗು ಸೇರಿ ಈ ಜಿಲ್ಲೆಯ ಐವರಲ್ಲಿ  ಹೊಸದಾಗಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಚಿಕ್ಕಮಗಳೂರು  ಜಿಲ್ಲೆಯಲ್ಲಿ  5 ತಿಂಗಳ  ಮಗು  ಸೇರಿ  ಒಟ್ಟು  5  ಜನರಿಗೆ  ಹೊಸದಾಗಿ  ಕೊರೋನಾ  ಸೋಂಕು  ಪತ್ತೆಯಾಗಿದೆ.  

22 ವರ್ಷದ  ಯುವತಿ, 45 ವರ್ಷದ  ಮಹಿಳೆ, 17  ವರ್ಷದ  ಯುವಕ, 59 ವರ್ಷದ  ಪುರುಷನಲ್ಲಿ ಸೋಂಕು  ಪತ್ತೆಯಾಗಿದೆ.  ಇಂದಿನ  ಸೋಂಕಿತರಲ್ಲಿ  17 ವರ್ಷದ  ಯುವಕ  ಮಹಾರಾಷ್ಟ್ರದಿಂದ  ಹಿಂತಿರುಗಿದವನಾಗಿದ್ದು, ಉಳಿದ  4 ಜನ   ಈ  ಮೊದಲು  ಸೋಂಕು  ಕಂಡು  ಬಂದವರ  ಸಂಪರ್ಕ ಮಾಡಿದವರಾಗಿದ್ದಾರೆ.

ಜಿಲ್ಲೆಯಲ್ಲಿ  ಒಟ್ಟು  42 ಕೊರೋನಾ  ಪಾಸಿಟಿವ್  ಇದುವರೆಗೆ  ಕಂಡು  ಬಂದಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments