Daily Horoscope

ಕೋಳಿಕೆರೆಗೂ ಬಂತು ಕೊರೊನಾ ವೈರಸ್

Webdunia
ಗುರುವಾರ, 7 ಮೇ 2020 (20:02 IST)
ಕೋಳಿ ಕೆರೆಯಲ್ಲಿ ಹೊಸದಾಗಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.  

ಧಾರವಾಡದ ಹೊಸಯಲ್ಲಾಪುರದ ನವಲೂರ ಅಗಸಿ  ( ಕೋಳಿಕೆರೆ) ಯಲ್ಲಿ  ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಕೆಮ್ಮು,ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ 35 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದು ರಾಜ್ಯದ 705 ನೇ ಪ್ರಕರಣವಾಗಿರುವುದರಿಂದ ಪಿ-705 ಎಂದು ಗುರುತಿಸಲಾಗಿದೆ.

ಇದು ಧಾರವಾಡ ಜಿಲ್ಲೆಯ 12  ನೇ ಪ್ರಕರಣವಾಗಿದೆ. ಈಗಾಗಲೇ  6 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು  ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments