Webdunia - Bharat's app for daily news and videos

Install App

ಕೊರೊನಾ ವೈರಸ್ : ಯಡಿಯೂರಪ್ಪ ನೀಡಿದ ದೇಣಿಗೆ ಎಷ್ಟು?

Webdunia
ಬುಧವಾರ, 1 ಏಪ್ರಿಲ್ 2020 (12:49 IST)
ಜಗತ್ತಿನ ಜನರಿಗೆ ಕಂಟಕವಾಗುತ್ತಿರುವ ಕೊರೊನಾ ವೈರಸ್ ನಿಗ್ರಹಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ದೇಣಿಗೆ ನೀಡಿದ್ದಾರೆ.

ಕೋವಿಡ್ – 19 ತಡೆಗಟ್ಟಲು ಕೈಗೊಳ್ಳುವ ಕ್ರಮಗಳಿಗಾಗಿ ತಮ್ಮ ಒಂದು ವರ್ಷದ ವೇತನವನ್ನು ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

ಸಿಎಂ ಅವರ ಒಂದು ವರ್ಷದ ವೇತನ 24 ಲಕ್ಷ ರೂ.ಗಳಾಗುತ್ತವೆ. ಅದನ್ನು ದೇಣಿಗೆಯಾಗಿ ನೀಡಿದ್ದಾರೆ.

ಸಚಿವರು, ಶಾಸಕರು ತಮ್ಮ ಕೈಲಾದ ದೇಣಿಗೆಯನ್ನು ನೀಡಿ ಮಹಾಮಾರಿ ಕೊರೊನಾ ವೈರಸ್ ಹೊಡೆದೊಡಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಅಂತ ಸಿಎಂ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments