Webdunia - Bharat's app for daily news and videos

Install App

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕುಟುಂಬದಲ್ಲಿ ಕೊರೊನಾ ವೈರಸ್ ಕಾಟ

Webdunia
ಮಂಗಳವಾರ, 23 ಜೂನ್ 2020 (09:25 IST)
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕುಟುಂಬದಲ್ಲಿ ಕೊರೊನಾ ವೈರಸ್ ಕಾಟ ಹೆಚ್ಚಾಗಿದ್ದು, ಸಚಿವರ ಪತ್ನಿ ಹಾಗೂ ಮಗಳಿಗೆ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.

ಈ ಹಿಂದೆ ಸಚಿವರ ತಂದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಅದರ ಬೆನ್ನಲೇಇದೀಗ ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಸೋಂಕು ಇರುವುದು ದೃಢಪಟ್ಟಿದೆ. ಆದರೆ ಸುಧಾಕರ್ ಇಬ್ಬರು ಗಂಡು ಮಕ್ಕಳಿಗೆ ನೆಗೆಟಿವ್ ಬಂದಿದೆ. ಈ ಬಗ್ಗೆ ಸುಧಾಕರ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಮನೆಗೆಲಸದವರಿಂದ ಈ ಕೊರೊನಾ ಸೋಂಕು ಹರಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಮುಂದಿನ ಸುದ್ದಿ
Show comments