Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ವೃದ್ಧರೊಬ್ಬರಿಗೆ ಕೊರೊನಾ ವೈರಸ್ ತಗಲಿರುವ ಶಂಕೆ

ಕಲಬುರಗಿಯಲ್ಲಿ ವೃದ್ಧರೊಬ್ಬರಿಗೆ ಕೊರೊನಾ ವೈರಸ್ ತಗಲಿರುವ ಶಂಕೆ
ಕಲಬುರಗಿ , ಮಂಗಳವಾರ, 10 ಮಾರ್ಚ್ 2020 (10:12 IST)
ಕಲಬುರಗಿ : ರಾಜ್ಯದಲ್ಲೂ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಕಲಬುರಗಿ ನಗರದಲ್ಲಿ ವೃದ್ಧರೊಬ್ಬರಿಗೆ ಕೊರೊನಾ ವೈರಸ್ ತಗಲಿರುವ ಶಂಕೆ ವ್ಯಕ್ತವಾಗಿದೆ.

ಫೆ.29ರಂದು ಸೌದಿ ಅರೇಬಿಯಾದಿಂದ ಬಂದಿದ್ದ ವೃದ್ಧ ಮಾರ್ಚ್ 5 ರಂದು ಜ್ವರ, ಕೆಮ್ಮು ಕಂಡುಬಂದ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ  ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.

 

ವೃದ್ಧನ ಗಂಟಲು ದ್ರವವನ್ನು ಸಂಗ್ರಹಿಸಿ ಬೆಂಗಳೂರಿನಲ್ಲಿರೋ ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ ರವಾನಿಸಲಾಗದೆ. ಇದೀಗ ವರದಿಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಕಾಯುತ್ತಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯ ಟ್ವಿಟರ್ ಖಾತೆ ಪಾಸ್ ವರ್ಡ್ ಏನು ಗೊತ್ತಾ?