Daily Horoscope

Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಇಂದು 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು

ಕಲಬುರಗಿ
Normal 0 false false false EN-US X-NONE X-NONE

ಕಲಬುರಗಿ : ಕೊರೊನಾ ಮೊದಲ ಬಲಿ ಪಡೆದ ಕಲಬುರಗಿಯಲ್ಲಿ ಇಂದು ಕೊರೊನಾ ಮಹಾಸ್ಫೋಟವಾಗಿದೆ.

 

ಕಲಬುರಗಿಯಲ್ಲಿ ಇಂದು 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಕಲಬುರಗಿಗೆ ಮಹಾರಾಷ್ಟ್ರ ಕಂಟಕವಾಗಿದ್ದು, ಮಹಾರಾಷ್ಟ್ರದಿಂದ ಬಂದವರಿಗೆ ವೈರಸ್ ತಗುಲಿದೆ ಎನ್ನಲಾಗಿದೆ. ಆ ಮೂಲಕ ಕಲಬುರಗಿಯಲ್ಲಿ ಸೋಂಕಿತರ ಸಂಖ್ಯೆ 780ಕ್ಕೇರಿಕೆಯಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ