Webdunia - Bharat's app for daily news and videos

Install App

ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ- ಸಾ.ರಾ.ಮಹೇಶ್

Webdunia
ಶನಿವಾರ, 29 ಮೇ 2021 (12:14 IST)
ಮೈಸೂರು : ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಳವಳ  ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ತಗ್ಗಿದ್ರೂ, ಮೈಸೂರಿನಲ್ಲಿ ಹೆಚ್ಚಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜಿಲ್ಲಾಡಳಿತ ಗ್ರಾಮೀಣ  ಭಾಗಕ್ಕೆ ಹೆಚ್ಚು ಒತ್ತು ನೀಡಬೇಕು. ಸೋಂಕಿತರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆತರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments