Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ- ಸಚಿವ ಶ್ರೀರಾಮುಲು ಟ್ವೀಟ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ- ಸಚಿವ ಶ್ರೀರಾಮುಲು ಟ್ವೀಟ್
ಬೆಂಗಳೂರು , ಗುರುವಾರ, 19 ಮಾರ್ಚ್ 2020 (10:50 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು  ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊಡಗು ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ, ಸೌದಿಯಿಂದ ಕೊಡಗಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

 

ಸೌದಿಯಿಂದ ಬಂದ ನಂತರ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೇಲೆ ನಿಗಾ ವಹಿಸಲಾಗಿತ್ತು. ಇದೀಗ ಅವರಿಗೆ ಸೋಂಕು ತಗಲಿರುವುದು ದೃಢಪಟ್ಟಿರು ಎಂದು ಸೋಂಕಿನ ಬಗ್ಗೆ ಮಾಹಿತಿ ನೀಡಿದ್ದಾರೆ,

 

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಭೀತಿ ಹೆಚ್ಚಳವಾಗುತ್ತಿರುವ ಹಿನ್ನಲೆ; 200 ಹಾಸಿಗೆಯ ಆಸ್ಪತ್ರೆ ಸಿದ್ದಪಡಿಸಿದ ಬಿಬಿಎಂಪಿ