Select Your Language

Notifications

webdunia
webdunia
webdunia
webdunia

ಡಿಕೆಶಿಗೆ ಕೊರೊನಾ ಸೋಂಕು; ದೂರವಾಣಿ ಮೂಲಕ ಡಿಕೆಶಿ ಆರೋಗ್ಯ ವಿಚಾರಿಸಿದ ಸಿಎಂ

ಡಿಕೆಶಿಗೆ ಕೊರೊನಾ ಸೋಂಕು; ದೂರವಾಣಿ ಮೂಲಕ ಡಿಕೆಶಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು , ಬುಧವಾರ, 26 ಆಗಸ್ಟ್ 2020 (09:32 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ಈ ಹಿನ್ನಲೆಯನ್ನು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರು ದೂರವಾಣಿ ಮೂಲಕ ಡಿಕೆಶಿಯ ಆರೋಗ್ಯ ವಿಚಾರಿಸಿದ್ದಾರೆ. ಡಿಕೆಶಿಗೆ ಕರೆ ಮಾಡಿದ ಸಿಎಂ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕನನ್ನು ಲೈಂಗಿಕವಾಗಿ ಬಳಸಿಕೊಂಡ ಕಾಮುಕರು