ಕೊರೊನಾ ವೈರಸ್ 99 ಶಂಕಿತರ ಮಾದರಿ ಪರೀಕ್ಷೆಗೆ

Webdunia
ಶುಕ್ರವಾರ, 3 ಏಪ್ರಿಲ್ 2020 (14:58 IST)
ಕೋವಿಡ್ -19 ಶಂಕೆಯಿಂದಾಗಿ ಈ ಜಿಲ್ಲೆಯಿಂದ ಇದುವರೆಗೂ 99 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯಿಂದ ಇದುವರೆಗೆ ಕಳುಹಿಸಲಾಗಿದ್ದ ಕೊವಿಡ್-19 ಶಂಕಿತರ ಗಂಟಲು ದ್ರವದ ವರದಿಗಳಲ್ಲಿ ಒಟ್ಟು 82 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ ಒಬ್ಬರ ವರದಿ ಬರುವುದು ಮಾತ್ರ ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶೋಕ ಕುಮಾರ್ ತಿಳಿಸಿದ್ದಾರೆ.

ಇದುವರೆಗೆ ಜಿಲ್ಲೆಯಿಂದ 99 ಜನ ಶಂಕಿತರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವುಗಳಲ್ಲಿ 82 ನೆಗೆಟಿವ್, 8 ಪಾಸಿಟಿವ್, ಒಂದು ಗೈಡ್‌ಲೈನ್ಸ್ ಪ್ರಕಾರ ಇರದಿದ್ದರಿಂದ ತಿರಸ್ಕೃತ ಹಾಗೂ ಏಳು ಮಾದರಿಗಳು ಕೊವಿಡ್-19ಗೆ ಸಂಬಂಧಿಸಿದಂತೆ ಕಂಡು ಬರದ ಕಾರಣ ಅಪ್ರೂವಲ್ ಆಗಿರಲಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments