Select Your Language

Notifications

webdunia
webdunia
webdunia
webdunia

ಕೊರೊನಾ ಲಸಿಕೆ ಸಂಪೂರ್ಣ ಸುರಕ್ಷಿತ- ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್

ಕೊರೊನಾ ಲಸಿಕೆ ಸಂಪೂರ್ಣ ಸುರಕ್ಷಿತ- ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್
ಬೆಂಗಳೂರು , ಶನಿವಾರ, 30 ಜನವರಿ 2021 (13:02 IST)
ಬೆಂಗಳೂರು : ಕೊರೊನಾ ಲಸಿಕೆ ಸಂಪೂರ್ಣ ಸುರಕ್ಷಿತ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮೊದಲ ಡೋಸ್ ಪಡೆದ 45 ದಿನದ ಬಳಿಕ ರೋಗನಿರೋಧಕ ಶಕ್ತಿ ಬರಲಿದೆ. ಹಾಗಾಗಿ  ಸೋಂಕಿತರ ಜೊತೆಗಿದ್ರೆ ಲಸಿಕೆ ಪಡೆದ ವ್ಯಕ್ತಿಗೂ ಸೋಂಕು ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಸುರಕ್ಷಿತ. ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ. ಹಿಂಜರಿಕೆ ಇಲ್ಲದೇ ಲಸಿಕೆ ತೆಗೆದುಕೊಳ್ಳಬಹುದು. ಲಸಿಕೆ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ. ಸರ್ಕಾರದ ಮಾಹಿತಿಯನ್ನು ಮಾತ್ರ ಪರಿಗಣಿಸಿ ಎಂದು ಅವರು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹದಾಯಿ ನದಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಗೋವಾ ಸಿಎಂ