ಎಸ್ ಐ ಮಗಳಿಗೂ ಅಂಟಿತಾ ಕೊರೊನಾ ವೈರಸ್!

Webdunia
ಸೋಮವಾರ, 1 ಜೂನ್ 2020 (12:35 IST)
Normal 0 false false false EN-US X-NONE X-NONE MicrosoftInternetExplorer4

ಶಿವಮೊಗ್ಗ: ಸಶಸ್ತ್ರ ಮೀಸಲು ಪಡೆ ಎಸ್ ಐ ಮಗಳಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಕೊರೊನಾ ಲಕ್ಷಣ ಇಲ್ಲದಿದ್ರೂ ಎಸ್ ಐ ಗೆ ಪಾಸಿಟಿವ್ ಕಾಣಿಸಿಕೊಂಡಿದೆ.ಎಸ್ ಐ ಕೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
 

ಕೋವಿಡ್ ಟೆಸ್ಟ್ ನಲ್ಲಿ ಎಸ್ ಐ ಗೆ ಕೊರೊನಾ ಇರುವುದು ದೃಢವಾಗಿದೆ.ಎಸ್ ಐ ಮಗಳು ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪೇದೆ. ಎಸ್ ಐ ಮಗಳ ವರದಿಗೆ ಇಲಾಖೆ ಕಾಯುತ್ತಿದೆ. ಶಿವಮೊಗ್ಗದ ಜಯನಗರ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

ಮುಂದಿನ ಸುದ್ದಿ
Show comments