ಮತ್ತೆ ಮೂವರಲ್ಲಿ ಕೊರೊನಾ ವೈರಸ್ : ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆ

Webdunia
ಶನಿವಾರ, 28 ಮಾರ್ಚ್ 2020 (19:49 IST)
ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೆ ಮೂವರು ಜನರಲ್ಲಿ ಕೊರೊನಾ ಲಕ್ಷಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆಯಾದಂತಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ  ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಭಟ್ಕಳ ಪಟ್ಟವೊಂದರಲ್ಲೇ ಸೋಂಕು ಪೀಡಿತರ ಸಂಖ್ಯೆ ಆರಕ್ಕೇರಿದೆ.  ದುಬೈನಿಂದ ಬಂದಿದ್ದವನು, ಈಗ ಈತನ 55 ವರ್ಷದ ಪತ್ನಿ, 22 ಹಾಗೂ 28 ವರ್ಷದ ಇಬ್ಬರು ಪುತ್ರಿಯರು ಸೇರಿ ಮೂವರು ಸದಸ್ಯರಲ್ಲಿಯೂ ಸೋಂಕು ಇದೆ.

ಕೊರೊನಾ ಸೊಂಕಿತರು ನೆವಿ ಆಸ್ಪತ್ರೆಗೆ ಶಿಪ್ಟ್: ಭಟ್ಕಳದ ಎಲ್ಲಾ ಆರು ಕೊರೊನಾ ಸೋಂಕಿತರನ್ನು ಒಬ್ಬೊಬ್ಬರಾಗಿ ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯ ಐಎನ್‌ಎಸ್ ಪತಂಜಲಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments