ಪೊಲೀಸ್ ಪೇದೆಗೆ ತಗುಲಿದ ಡೆಡ್ಲಿ ಕೊರೊನಾ

Webdunia
ಗುರುವಾರ, 14 ಮೇ 2020 (16:07 IST)
ಪೊಲೀಸ್ ಪೇದೆಯೊಬ್ಬರಿಗೆ ಡೆಡ್ಲಿ ಕೊರೊನಾ ತಗುಲಿದೆ.

ದಾವಣಗೆರೆಯಲ್ಲಿ ಸಂಚಾರಿ  ಪೊಲೀಸ್ ಪೇದೆ ಸೇರಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ರೋಗಿ ಸಂಖ್ಯೆ 852 ರ ಸಂಪರ್ಕದಿಂದ ಒಬ್ಬರಿಗೆ ಮತ್ತು ಕಂಟೈನ್ ಮೆಂಟ್ ಪ್ರದೇಶದಲ್ಲಿ ಕರ್ತವ್ಯ ಸಲ್ಲಿಸಿದ್ದ 34 ವರ್ಷದ ಪೊಲೀಸ್ ಪೇದೆಗೆ ಸೋಂಕು ತಗುಲಿದೆ.

ಪೇದೆಗೆ ಸೋಂಕು ತಗುಲಿರುವುದನ್ನು ದೃಢಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಕೋವಿಡ್ -19 ಸೋಂಕು ದೃಢಪಟ್ಟಿರುವ ಪೊಲೀಸ್ ಪೇದೆಯ ಸಂಪರ್ಕದಲ್ಲಿದ್ದ ಎಲ್ಲರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

32 ವರ್ಷದ  ಮತ್ತೊಬ್ಬ ಯುವಕ ಐಎಲ್ ಐ ನಿಂದ ಬಳಲುತ್ತಿದ್ದು, ಈತನಲ್ಲೂ ಸೋಂಕು ಇರುವುದು ದೃಢಪಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments