Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ 136 ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರು

Webdunia
ಬುಧವಾರ, 27 ಮೇ 2020 (22:35 IST)
ಈ ಜಿಲ್ಲೆಯಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು ಹೊಸದಾಗಿ 14 ಕೇಸ್ ಗಳು ಪತ್ತೆಯಾಗಿವೆ.

ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ  ಉಲ್ಬಣವಾಗುತ್ತಿದ್ದು, ಹೊಸದಾಗಿ 14 ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 136ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಪತ್ತೆಯಾದ ಸೋಂಕಿತರಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದ್ದು, ಒಬ್ಬರು ತಮಿಳುನಾಡಿನಿಂದ ಪ್ರಯಾಣ ಮಾಡಿದ್ದ ಹಿನ್ನೆಲೆ ಹೊಂದಿದ್ದಾರೆ.

ಸೋಂಕಿತರೆಲ್ಲರನ್ನೂ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು, ಅವರನ್ನು ಕ್ವಾರಂಟೈನ್‍ನಿಂದ ಬಿಡುಗಡೆ ಮಾಡುವ ಮುನ್ನ 14 ನೇ ದಿನ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ಅವರಿಗೆ ಕೋವಿಡ್-19 ಸೋಂಕು ಇರುವದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments