ಎಟಿಎಂ ಗಳಿಂದ ಹರಡುತ್ತಿದೆ ಕೊರೊನಾ ವೈರಸ್

Webdunia
ಬುಧವಾರ, 4 ಮಾರ್ಚ್ 2020 (14:45 IST)

ನೀವು ಹಣ ತೆಗೆದುಕೊಳ್ಳಲು ಅಥವಾ ಡಿಪಾಸಿಟ್ ಮಾಡಲು ಎಟಿಎಂಗಳಿಗೆ ಹೋದಾಗ ಇನ್ಮುಂದೆ ಭಾರೀ ಹುಷಾರ್ ಆಗಿರಬೇಕು.


ಏಕೆಂದರೆ ಎಟಿಎಂಗಳಿಂದ ಕೊರೊನಾ ವೈರಸ್ ಹರಡುತ್ತದೆ. ಇದೇನಪ್ಪಾ ಹೊಸ ವಿಷಯ ಅಂತ ಮೂಗು ಮುರಿಯಬೇಡಿ.

ಎಟಿಎಂಗಳಿಂದ ಕೊರೊನಾ ವೈರಸ್ ಹರಡುತ್ತದೆ. ಹೀಗಂತ ವಿಶ್ವಸಂಸ್ಥೆ ತಿಳಿಸಿದೆ.

ವಿಶ್ವಸಂಸ್ಥೆಯ ಹೇಳಿಕೆ ಹೊರ ಬಿದ್ದ ಬೆನ್ನಲ್ಲೇ ಚೀನಾದಲ್ಲಿ ಎಟಿಎಂಗಳನ್ನ ಸ್ವಚ್ಛ ಮಾಡಲಾಗುತ್ತಿದೆ. ಅಷ್ಟೇ ಅಲ್ಲ, ಹಳೆಯ ನೋಟುಗಳಿಗೆ ಕ್ರಿಮಿನಾಶಕ ಹೊಡೆಯಲಾಗುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments