Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿ; ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 10ಕ್ಕೇರಿಕೆ

Webdunia
ಶನಿವಾರ, 23 ಮೇ 2020 (09:32 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ.

 

ಕೆಜಿ ಹಳ್ಳಿಯ 32 ವರ್ಷದ ಸೋಂಕಿತ ಸಾವನಪ್ಪಿದ್ದಾನೆ.  ತೀವ್ರ ಜ್ವರದಿಂದ ಬಳಲುತ್ತಿದ್ದ 1270ನೇ ಸೋಂಕಿತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ  ಸಾವನಪ್ಪಿದ್ದಾನೆ. ಆ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 10ಕ್ಕೇರಿದ್ದು,  ರಾಜ್ಯದಲ್ಲಿ ಕೊರೊನಾಗೆ 43 ಮಂದಿ ಬಲಿಯಾದಂತಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments