Daily Horoscope

ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅನ್ನು ತರಾಟೆಗೆ ತೆಗೆದುಕೊಂಡ ಕೊರೊನಾ ಸೋಂಕಿತ

Webdunia
ಶುಕ್ರವಾರ, 7 ಮೇ 2021 (12:48 IST)
ಮೈಸೂರು : ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರನ್ನು ಕೊವಿಡ್ ಸೋಂಕಿತನೊಬ್ಬ  ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದ ವೇಳೆ ಸೋಂಕಿತರು ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಬೆಡ್ ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೇ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಇದ್ದುಕೊಂಡು ಬೆಡ್ ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲೆಂದು ಹೇಳ್ತಾ ಇದ್ದೀರಾ ಎಂದು ಸಚಿವರ ಮೇಲೆ ಕಿಡಿಕಾರಿದ್ದಾರೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತ್ರ ನಾಳೆ ವೇಳೆಗೆ ಎಲ್ಲಾ ಸರಿಯಾಗುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments