Select Your Language

Notifications

webdunia
webdunia
webdunia
webdunia

ಆರೋಪಿಗೆ ಕೊರೊನಾ ಸೋಂಕು ದೃಢ ಹಿನ್ನಲೆ; ಜೀವನ್ ಭೀಮಾ ನಗರ ಪೊಲೀಸರಿಗೆ ಟೆನ್ಷನ್

ಆರೋಪಿಗೆ ಕೊರೊನಾ ಸೋಂಕು ದೃಢ ಹಿನ್ನಲೆ; ಜೀವನ್ ಭೀಮಾ ನಗರ ಪೊಲೀಸರಿಗೆ ಟೆನ್ಷನ್
ಬೆಂಗಳೂರು , ಶನಿವಾರ, 6 ಜೂನ್ 2020 (10:40 IST)
ಬೆಂಗಳೂರು : ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ  ಜೀವನ್ ಭೀಮಾ ನಗರ ಪೊಲೀಸರಿಗೆ ಟೆನ್ಷನ್ ಶುರುವಾಗಿದೆ .

ಲೈಂಗಿಕ ದೌರ್ಜನ್ಯ ಪ್ರಕರಣದ ಮೇರೆಗೆ ಜೀವನ್ ಭೀಮಾ ನಗರ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದರು. ಅದರಲ್ಲಿ ರೌಡಿಶೀಟರ್ ಆಗಿರುವ ಆರೋಪಿಯೊಬ್ಬನಿಗೆ ಕೊರೊನಾ  ಸೋಂಕು ಇರುವುದು ದೃಢಪಟ್ಟಿದೆ.

ಆದಕಾರಣ ಆರೋಪಿ ಸಂಪರ್ಕದಲ್ಲಿದ್ದ ಜೀವನ್ ಭೀಮಾ ನಗರದ 10 ಪೊಲೀಸರಿಗೆ ಕೊರೊನಾ ಸೋಂಕು ತಗುಲುವ ಆತಂಕ ಶುರುವಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಮವಾರದಿಂದ ಧರ್ಮಸ್ಥಳ, ಜೂನ್ 11 ರಿಂದ ತಿರುಪತಿ ಭಕ್ತರಿಗೆ ಓಪನ್