Webdunia - Bharat's app for daily news and videos

Install App

ನಿಗಮ ಮಂಡಳಿ ಜೆಡಿಎಸ್ ಪಟ್ಟಿ ಪ್ರಕಟ?

Webdunia
ಶನಿವಾರ, 23 ಫೆಬ್ರವರಿ 2019 (14:49 IST)
ಮೈತ್ರಿ ಸರಕಾರದಲ್ಲಿ ಸಚಿವ ಸಂಪುಟದ ಬಳಿಕ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳಿಗೆ ಈಗ ನೇಮಕ ಮಾಡಲಾಗಿದೆ. ಜೆಡಿಎಸ್ ತನ್ನ ಪಟ್ಟಿಯನ್ನು ಇಂದು ರಿಲೀಸ್ ಮಾಡಲಿದೆ.

ಕೊನೆಗೂ ಜೆಡಿಎಸ್ ನಿಗಮ ಮಂಡಳಿ ಪಟ್ಟಿ ಅಂತಿಮಗೊಂಡಿದೆ. ಮಾಜಿ ಶಾಸಕ ಕೋನರೆಡ್ಡಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಇನ್ನು ನಿಸರ್ಗ ನಾರಾಯಣಸ್ವಾಮಿ ಹಾಗೂ ಡಾ.ಶ್ರೀನಿವಾಸ ಮೂರ್ತಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ಹಾಗೂ ಶಾಸಕ ಕೆ.ಅನ್ನದಾನಿ ಸೇರಿದಂತೆ 10 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಿ ಸಿದ್ಧಗೊಳಿಸಿದ್ದಾರೆ ದೇವೇಗೌಡರು. ನಿಗಮ ಮಂಡಳಿತ ಪಟ್ಟಿಗೆ ಸಚಿವ ರೇವಣ್ಣ ಪೂಜೆ ಸಲ್ಲಿಸಲಿದ್ದು, ಇಂದು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments