Select Your Language

Notifications

webdunia
webdunia
webdunia
webdunia

10 ಲಕ್ಷ ಧ್ವಜಾರೋಹಣಕ್ಕೆ ಸಿದ್ದವಾಗ್ತಿದೆ ಪಾಲಿಕೆ...!

10 lakh flag hoisting
bangalore , ಭಾನುವಾರ, 13 ಆಗಸ್ಟ್ 2023 (16:08 IST)
ಈ ವರ್ಷ ರಾಜ್ಯದಲ್ಲಿ ಆಗಸ್ಟ್ 13 ರಿಂದ 17 ರವರೆಗೆ ಪ್ರತಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಅಭಿಯಾನ ಮಾಡಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗ್’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.. ಹೌದು,,, ಆಗಸ್ಟ್ 13 ರಿಂದ 17 ರತನಕ ಎಲ್ಲಾ ಶಾಲೆ, ಕಾಲೇಜು, ಮದರಸಾಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಆದೇಶ ನೀಡಿದೆ. ಇತ್ತ ಬಿಬಿಎಂಪಿ ಕೂಡ  ಬೆಂಗಳೂರಲ್ಲಿ ರಾಷ್ಟ್ರಧ್ವಜ ಹಂಚುವ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ತಿದೆ. ಒಟ್ಟಾರೆ,,  ದೇಶದ ಸ್ವಾತಂತ್ರ ಸಂಭ್ರಮಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಈಗಿಂದಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ಸ್ವಾತಂತ್ರ ಹಬ್ಬದ ಆಚರಣೆಗೆ ರಾಜಧಾನಿ ಸಜ್ಜಾಗ್ತಿದೆ. ಆಗಸ್ಟ್ 15 ಕ್ಕೆ ಇಡೀ ರಾಜಧಾನಿಯ ತುಂಬಾ ರಾಷ್ಟ್ರಧ್ವಜಗಳು ರಾರಾಜಿಸಲಿದ್ದು, ಭಾರತದ ಭವ್ಯ ಪರಂಪರೆ ಬೆಳಗಿಸಲು ರಾಷ್ಟ್ರಧ್ವಜ ಎಲ್ಲೆಡೆ ಹಾರಾಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕ್ಲೀನರ್ ಗಳಿಂದ ರೋಗಿ ಸಂಬಂಧಿಕರ ಮೇಲೆ ಹಲ್ಲೆ