ವಿದೇಶಿ ಮಾದರಿಯಲ್ಲಿ ಕಾರಿಡಾರ್‌ ಬಸ್‌ಲೈನ್‌!

geetha
ಭಾನುವಾರ, 18 ಫೆಬ್ರವರಿ 2024 (11:02 IST)
ಬೆಂಗಳೂರು : ಬಿಎಂಟಿಸಿ ಮನವಿಯ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ ಹಾಗೂ ಕನಕಪುರ ರಸ್ತೆಗಳಲ್ಲಿ ಬಸ್‌ ಲೈನ್‌ ನಿರ್ಮಾಣವಾಗಲಿದೆ. ನಗರದಲ್ಲಿ ವಾಹನ ದಟ್ಟಣೆಯನ್ನು ತಗ್ಗಿಸಲು 9 ಸ್ಥಲಗಳಲ್ಲಿ ವಿದೇಶಿ ಮಾದರಿಯಲ್ಲಿ ಬಸ್‌ ಲೈನ್‌ ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ. ರಸ್ತೆಯ 3.5 ಮೀಟರ್‌ ಅಗಲ ಸ್ಥಳವನ್ನು ಬಸ್‌ ಗಳಿಗಾಗಿಯೇ ಮೀಸಲಿಡುವುದು ಯೋಜನೆಯ ಉದ್ದೇಶವಾಗಿದೆ. ಇತರೆ ವಾಹನಗಳ ನುಸುಳುವಿಕೆ ತಡೆಯಲು ಫೈಬರ್‌ ರಿ ಇನ್ಫೋಸ್ಡರ್‌ ಬಲ್ಲಾರ್ಡ್‌ ಅಳವಡಿಸಲು ಬಿಬಿಎಂಪಿ ಮುಂದಾಗಿದೆ. 
 
ಖಾಸಗಿ ಏಜೆನ್ಸಿಯಿಂದ ಬಸ್‌ ಲೈನ್‌ ವಿನ್ಯಾಸ ಸಿದ್ದಪಡಿಸಲಾಗುತ್ತಿದ್ದು, 9 ಕಾರಿಡಾರ್‌ ಗಳಲ್ಲಿ 83 ಕಿಮೀ ವ್ಯಾಪ್ತಿಯಲ್ಲಿ 280 ಕೋಟಿ ರೂ. ವೆಚ್ಚದಲ್ಲಿ ಬಸ್‌ ಲೈನ್‌ ನಿರ್ಮಾಣಕ್ಕೆ ಶೀಘ್ರದಲ್ಲೆ ಟೆಂಡರ್‌ ಆಹ್ವಾನಿಸಲು ಬಿಬಿಎಂಪಿ ಸಿದ್ದತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments