Select Your Language

Notifications

webdunia
webdunia
webdunia
webdunia

ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಬಯಲು

Corruption of education department exposed
ಶಿಕ್ಷಣ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಭ್ರಷ್ಟಾಚಾರವನ್ನ ರುಪ್ಸಾ ಬಯಲು ಮಾಡಿದೆ. ಇಲಾಖೆಯ ಅಧಿಕಾರಿಗಳಿಗೆ ಲಂಚ ಕೊಟ್ಟರಷ್ಟೇ ಶಾಲಾ‌ ನವೀಕರಣ ಮಾಡಲಾಗುತ್ತದೆ. ಇಲಾಖೆಯ ಅಧಿಕಾರಿಗಳ ಭ್ರಷ್ಟಚಾರ ಕುರಿತು ಆಡಿಯೋ, ವೀಡಿಯೋ, ದಾಖಲೆಯನ್ನ ರುಪ್ಸಾ ಬಿಡುಗಡೆ ಮಾಡಿದೆ. ಈ ಮೂಲಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಶಿಕ್ಷಣ ಇಲಾಖೆಯ ಅಧಿಕಾರಿ ಕಳ್ಳಾಟ ಬಟಾಬಯಲಾಗಿದೆ. ಶಾಲಾ ನವೀಕರಣಕ್ಕೆ ಅಧಿಕಾರಿಯೊಬ್ಬ ಲಂಚ ಕೇಳಿದ ಆಡಿಯೋ ರಿಲೀಸ್ ಆಗಿದೆ. ಶಾಲಾ ನವೀಕರಣಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬ 15 ಸಾವಿರ ಲಂಚ‌ ಕೇಳಿದರು. ಈ ಕುರಿತು ಎರಡು ಆಡಿಯೋಗಳನ್ನ ರುಪ್ಸಾ ರಿಲೀಸ್ ಮಾಡಿದೆ. ಸರ್ಕಾರಿ ಶಾಲೆಯ ದುರ್ಬಳಕೆ ಮಾಡಿಕೊಂಡ‌ ಮತ್ತೊಂದು ಪ್ರಕರಣ ಕೂಡ ಪ್ರಸ್ತಾಪ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೂರನೇ‌ ದಿನಕ್ಕೆ ಕಾಲಿಟ್ಟ ಪ್ರೊಟೆಸ್ಟ್