Webdunia - Bharat's app for daily news and videos

Install App

ಬ್ರಹ್ಮಿಣಿ ಮದ್ವೆ ಖರ್ಚು-ವೆಚ್ಚ ಸರ್ಕಾರಕ್ಕೆ ಒಪ್ಪಿಸ್ತೀವಿ

Webdunia
ಶನಿವಾರ, 22 ಅಕ್ಟೋಬರ್ 2016 (19:01 IST)

ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮಗಳ ಮದುವೆಯ ಎಲ್ಲಾ ಖರ್ಚು-ವೆಚ್ಚದ ದಾಖಲೆಗಳನ್ನು ಸರಕಾರಕ್ಕೆ ನೀಡಲಾಗುವುದು ಎಂದು ಸಂಸದ ಶ್ರೀರಾಮುಲು ತಿಳಿಸಿದ್ದಾರೆ.
 


 

ಶನಿವಾರ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು, ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹಾಗೂ ಇನ್ನಿತರರು ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಿಣಿ ಅವರ ವಿವಾಹದ ದುಂದು ವೆಚ್ಚದ ಕುರಿತು ಮೇಲಿಂದ ಮೇಲೆ ಪ್ರಶ್ನೆ ಮಾಡುತ್ತಿದ್ದಾರೆ. ಯಾರೊಬ್ಬರ ಮದುವೆ ಹಾಗೂ ಅವರ ಸಂಪ್ರದಾಯದ ಕುರಿತು ಪ್ರಶ್ನೆ ಮಾಡುವುದು ಸಮಂಜಸವಲ್ಲ. ಎಲ್ಲರ ವಿವಾಹದಂತೆ ಬ್ರಹ್ಮಿಣಿಯ ವಿವಾಹವೂ ನಡೆಯಲಿದೆ. ಅಲ್ಲದೆ, ಮದುವೆಗೆ ಸಂಬಂಧಿಸಿದ ಎಲ್ಲ ಖರ್ಚು-ವೆಚ್ಚಗಳನ್ನು ಪ್ರಾಮಾಣಿಕವಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

 

ತಂದೆಯಾದವನು ತನ್ನ ಮಕ್ಕಳ ಮದುವೆಯನ್ನು ಎಲ್ಲರ ಮದುವೆಗಿಂದ ಚೆನ್ನಾಗಿ ಮಾಡಬೇಕು ಎಂದು ಆಶಿಸುತ್ತಾನೆ. ಅದರಂತೆ ರೆಡ್ಡಿಯವರು ಬ್ರಾಹ್ಮಿಣಿ ಮದುವೆಯನ್ನು ವಿಶಿಷ್ಟವಾಗಿ ಮಾಡಲು ನಿರ್ಧರಿಸಿದ್ದಾರೆ. ಕೌಟುಂಬಿಕ ವಿಷಯವನ್ನು ರಾಜಕರಣಗೊಳಿಸುವುದು ಸರಿಯಲ್ಲ. ಇದು ಅವಳ ಮದುವೆ ಹಾಗೂ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments