ಕಾಸ್ಟ್ಲಿ ದುನಿಯಾ.... ರೇಟ್ ಕೇಳುದ್ರೆ ಸುಡುತ್ತೆ ಕೈ..!

Webdunia
ಮಂಗಳವಾರ, 1 ಆಗಸ್ಟ್ 2023 (20:06 IST)
ಕಾಸ್ಟ್ಲಿ ಕಣ್ರೀ ಕಾಸ್ಟ್ಲಿ.. ಈಗ ಮುಟ್ಟಿದೆಲ್ಲವೂ ಕಾಸ್ಟ್ಲಿ.. ಹೌದು ಒಂದು ಕಡೆ ಜನರು ಉಚಿತ ವಿದ್ಯುತ್ ಜಾರಿಯ ಖುಷಿಯಲ್ಲಿದ್ರೆ, ಮತ್ತೊಂದೆಡೆ ಹಾಲು, ಹೋಟೆಲ್ ತಿಂಡಿ, ತರಕಾರಿ ದುಬಾರಿ. ಅಡುಗೆ ಮಾಡೋದು ಬೇಡ್ವೊ ಅಂತ ಜನ ಟೆನ್ಷನ್ ನಲ್ಲಿ ಕಾಲ ಕಳೆಯುವಂತಾಗಿದೆ. ತರಕಾರಿ ರೇಟ್ ಕೇಳುದ್ರೆ ಕೈ ಸುಡುತ್ತೆ, ಇನ್ನು ಕೆಂಪು ಸುಂದರಿಯನ್ನು ನೋಡುದ್ರೆ ತಲೆ ಗೀರ್ ಎನ್ನುತ್ತಿದ್ದಾರೆ ಸಾರ್ವಜನಿಕರು. ಟೊಮ್ಯಾಟೋ ಬೆಲೆ ಗಗನ ಕುಸುಮವಾಗಿದೆ. ದಿನನಿತ್ಯ ಬಳಕೆಯ ತರಕಾರಿಗಳಿಗೂ ದರದ ಬರೆ ಎದುರಾಗಿದೆ.

ನಾಡಿನ ಗೃಹಿಣಿಯರಿಗೆ ಮತ್ತೆ ಟೊಮ್ಯಾಟೊ ದರ ಏರಿಕೆಯ  ಶಾಕ್ ತರಕಾರಿಗಳ ರೇಟ್ ಕೇಳಿ ಗ್ರಾಹಕರ ಜೇಬು ಸುಡುತ್ತಿದೆ. ದರ ಏರಿಕೆ ಬಿಸಿಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಇನ್ನು ಕಳೆದ ಕೆಲವು ದಿನಗಳ ಹಿಂದೆ ಶತಕ ದಾಟಿದ ಟೊಮ್ಯಾಟೋ ಇದೀಗ ಮತ್ತಷ್ಟು ದುಬಾರಿಯಾಗಿದೆ. ೧೪೦ ರಿಂದ ೧೬೦ಕ್ಕೆ ಬಂದಿದೆ. ಟೊಮ್ಯಾಟೊ ಮಾರಾಟಗಾರರಿಗೆ ಶುಕ್ರದೆಸೆ ಶುರುವಾಗಿದ್ರೆ, ಟೊಮ್ಯಾಟೊ ಪ್ರಿಯರಿಗೆ ವಕ್ರದೆಸೆ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments