ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಕಾಟನ್ ಗೋಡೌನ್​​​

Webdunia
ಸೋಮವಾರ, 20 ಫೆಬ್ರವರಿ 2023 (17:03 IST)
ವಾಸದ ಮನೆಯ ಕೆಳಗಿದ್ದ ಕಾಟನ್ ಗೋಡಾನ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಹಾಸನ ನಗರದ, 80 ಅಡಿ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕಾಟನ್ ಗೋಡಾನ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಇದು ಯಶೋಧ ಎಂಬುವವರಿಗೆ ಸೇರಿದ ಕಟ್ಟಡವಾಗಿದ್ದು, ಬೆಂಕಿ ಕೆನ್ನಾಲಿಗೆಗೆ ಇಡೀ ಕಟ್ಟಡ ಬಿರುಕು ಬಿಟ್ಟಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಗೋಡಾನ್​​ನಿಂದ ಹೊರ ಓಡಿ ಬಂದಿದ್ರಿಂದ ಭಾರಿ ಅನಾಹುತ ತಪ್ಪಿದೆ. ಈ ಕಟ್ಟಡದ ಮೇಲ್ಬಾಗದಲ್ಲಿ ಮಾಲೀಕರ ಕುಟುಂಬ ವಾಸವಿತ್ತು. ಕಟ್ಟಡದ ನೆಲಮಳಿಗೆಯಲ್ಲಿ ಕಾಟನ್ ಗೋಡಾನ್ ಇತ್ತು. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೆನ್‌ಷನ್‌ಮೊಹಲ್ಲಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ನೊಬೆಲ್ ಪ್ರಶಸ್ತಿಗಾಗಿ ಗೋಗರೆಯುತ್ತಿರುವ ಡೊನಾಲ್ಡ್ ಟ್ರಂಪ್: ಪ್ರಶಸ್ತಿಗಾಗಿ ಹೀಗೂ ಹೇಳ್ತಾರಾ

ಭಾರತಕ್ಕೆ ಅವಮಾನವಾಗಲು ನಾವು ಬಿಡಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್: ಟ್ರಂಪ್ ಗೂ ಚಾಟಿಯೇಟು

ಮುಂದಿನ ಸುದ್ದಿ
Show comments