Select Your Language

Notifications

webdunia
webdunia
webdunia
webdunia

‘ಟಿಕೆಟ್ ಕೊಟ್ರೆ BJPಯಿಂದ ಸ್ಪರ್ಧೆ ಮಾಡ್ತೀನಿ’

Cottre Contest from BJP
bangalore , ಭಾನುವಾರ, 22 ಮೇ 2022 (19:32 IST)
ಕರ್ನಾಟಕದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಈಗ ಸಾಯಿಕುಮಾರ್ ಅವರು ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ..ಚಿತ್ರರಂಗಕ್ಕೂ ರಾಜಕೀಯಕ್ಕೂ ಮೊದಲಿನಿಂದಲೂ ಒಳ್ಳೆಯ ನಂಟಿದೆ..ಅನೇಕ ಸೆಲೆಬ್ರಿಟಿಗಳು ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಈಗ ಬಹುಭಾಷಾ ನಟ ಸಾಯಿಕುಮಾರ್ 
ಮತ್ತೊಮ್ಮೆ ಚುನಾವಣಾ ಕಣಕ್ಕೆ ಧುಮುಕಲು ನಿರ್ಧರಿಸಿದ್ದಾರೆ.  ಬಿಜೆಪಿಯವ್ರು ಟಿಕೆಟ್ ಕೊಟ್ರೆ ಮುಂದಿನ ವರ್ಷ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ..ಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಕೆಲಸ ಮಾಡಿಕೊಂಡು ಕ್ಯಾಂಪೇನ್ ಮಾಡುತ್ತೇನೆ ಅಂತ ನಟ ಸಾಯಿಕುಮಾರ್ ಹೇಳಿಕೊಂಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!