‘ಟಿಕೆಟ್ ಕೊಟ್ರೆ BJPಯಿಂದ ಸ್ಪರ್ಧೆ ಮಾಡ್ತೀನಿ’

Webdunia
ಭಾನುವಾರ, 22 ಮೇ 2022 (19:32 IST)
ಕರ್ನಾಟಕದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಈಗ ಸಾಯಿಕುಮಾರ್ ಅವರು ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ..ಚಿತ್ರರಂಗಕ್ಕೂ ರಾಜಕೀಯಕ್ಕೂ ಮೊದಲಿನಿಂದಲೂ ಒಳ್ಳೆಯ ನಂಟಿದೆ..ಅನೇಕ ಸೆಲೆಬ್ರಿಟಿಗಳು ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಈಗ ಬಹುಭಾಷಾ ನಟ ಸಾಯಿಕುಮಾರ್ 
ಮತ್ತೊಮ್ಮೆ ಚುನಾವಣಾ ಕಣಕ್ಕೆ ಧುಮುಕಲು ನಿರ್ಧರಿಸಿದ್ದಾರೆ.  ಬಿಜೆಪಿಯವ್ರು ಟಿಕೆಟ್ ಕೊಟ್ರೆ ಮುಂದಿನ ವರ್ಷ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ..ಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಕೆಲಸ ಮಾಡಿಕೊಂಡು ಕ್ಯಾಂಪೇನ್ ಮಾಡುತ್ತೇನೆ ಅಂತ ನಟ ಸಾಯಿಕುಮಾರ್ ಹೇಳಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಂಧಿತರಾದ ರಾಜೀವರ್‌ ಆರೋಗ್ಯದಲ್ಲಿ ಏರುಪೇರು

ಹರಿಪುರ್ಧರ್ ಭೀಕರ ಬಸ್ ಅಪಘಾತ, ಏರುತ್ತಲೇ ಇದೆ ಮೃತರ ಸಂಖ್ಯೆ

ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ಹಾಸನ್ ಬ್ಲೂ ಸಿನಿಮಾ ವರ್ಲ್ಡ್ ಫೇಮಸ್: ಜೆಡಿಎಸ್ ಗೆ ಕಾಂಗ್ರೆಸ್ ವ್ಯಂಗ್ಯ

ರೊಹಿಂಗ್ಯಾಗಳ ಬಗ್ಗೆ ಮಿಡಿಯುವ ಕೆಸಿ ವೇಣುಗೋಪಾಲ್ ಮನಸ್ಸು ಕಾಸರಗೋಡಿನ ಕನ್ನಡಿಗರ ಮೇಲೆ ಯಾಕಿಲ್ಲ: ಆರ್ ಅಶೋಕ್

ಇದ್ದಕ್ಕಿದ್ದಂತೆ ಹುಲಿಯೊಂದು ನಿಮ್ಮ ಎದುರು ಬಂದು ಘರ್ಜಿಸಿದರೆ ಏನಾಗುತ್ತೆ: ಈ ಎದೆ ಝಲ್ಲೆನಿಸುವ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments