Daily Horoscope
✕

ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ

Webdunia
ಶುಕ್ರವಾರ, 7 ಫೆಬ್ರವರಿ 2020 (10:38 IST)
ಬೆಂಗಳೂರು : ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಸರ್ಕಾರಿ ಅನುಮೋದನೆ ಸಿಗದಿದ್ರೂ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಗೆ ದಾರಿ ಬಿಡದೆ ಕಟ್ಟಡ ನಿರ್ಮಾಣ ಮಾಡಿದ್ದು,  ಈ ವಿಚಾರವಾಗಿ ಕೇಳಲು ಹೋದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ , ಹಲ್ಲೆ  ಮಾಡಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರು, ಎಂಎಲ್ ಸಿ ವಿರುದ್ಧ  ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷತ್‍ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶ: ಆರ್.ಅಶೋಕ್

ಸರ್ ಬ್ಯಾಲೆಟ್ ಪೇಪರ್ ನಲ್ಲೂ ಚುನಾವಣೆ ಸೋತಿದ್ದೀರಿ ಎಂದು ಕೇಳಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು ನೋಡಿ

ಮತಗಳ್ಳತನ ಕುರಿತ ಕಾಂಗ್ರೆಸ್ಸಿನ ಸುಳ್ಳನ್ನು ತಿರಸ್ಕರಿಸಿದ ಪ್ರಜ್ಞಾವಂತ ಮತದಾರರು: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments