ಕಾಂಗ್ರೆಸ್ ಟಿಕೇಟ್ ಘೋಷಣೆಗೆ ಕೌಂಡೌನ್...!

Webdunia
ಶುಕ್ರವಾರ, 17 ಮಾರ್ಚ್ 2023 (16:18 IST)
ದೆಹಲಿಯಲ್ಲಿ ಎಐಸಿಸಿ‌ ಚುನಾವಣಾ ಸಮಿತಿ ಸಭೆಯಿದ್ದು ರಾಜ್ಯ ನಾಯಕರು ದೆಹಲಿಗೆ ಪ್ರಯಾಣ ಬೆಳಿಸಿದ್ದು. ನಾಳೆ ಮೊದಲ ಪಟ್ಟಿ ಟಿಕೆಟ್ ಘೋಷಣೆಗೆ ಅನುಮತಿ ಪಡೆಯಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸ್ಕ್ರೀನಿಂಗ್ ಕಮೀಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.ಆದರೆ ಕೆಲವು ಕ್ಷೇತ್ರಗಳಲ್ಲಿ ಯಾರಿಗೆ ಟಿಕೇಟ್ ಕೊಡಬೇಕು ಎಂಬ ಗೊಂದಲ ನಿರ್ಮಾನ ವಾಗಿದ್ದು, ಅಂತಹ ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಿದ್ದು, ಬಹುತೇಖ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ನಾಲ್ಕೈದು ಹಾಲಿ ಶಾಸಕರಿಗೆ ಟಿಕೆಟ್ ಮಿಸ್ ಆಗಲಿದ್ದು. ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿ ಕೊಡಲಿದ್ದಾರೆ ಎಂದು ಹೇಳಲಾಗಿದೆ.ಇನ್ನೂ ಮಾರ್ಚ್ ೨೦ ರಂದು ರಾಜ್ಯಕ್ಕೆ ರಾಹುಲ್ ಭೇಟಿ ನೀಡಲಿದ್ದು. ರಾಹುಲ್ ಗಾಂಧಿ ರಾಜ್ಯ ಭೇಟಿ ನಂತರ ಅಧಿಕೃತ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments