ಮೊದಲ ಹಂತದ ಮೆಟ್ರೋ ಲೋಕಾರ್ಪಣೆಗೆ ಕ್ಷಣಗಣನೆ

Webdunia
ಶನಿವಾರ, 17 ಜೂನ್ 2017 (15:00 IST)
ಮೊದಲ ಹಂತದ ಮೆಟ್ರೋ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಏಷ್ಯಾದಲ್ಲಿಯೇ ಅತಿ ದೊಡ್ಡ ಮೆಟ್ರೋ ಸ್ಟೇಶನ್ ಉದ್ಘಾಟಿಸಲಿದ್ದಾರೆ.
 
ನಗರಕ್ಕೆ ಆಗಮಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಜಭವನದಿಂದ ಸಂಜೆ 6 ಗಂಟೆಗೆ ವಿಧಾನಸೌಧಕ್ಕೆ ಆಗಮಿಸಲಿದ್ದು ಸಂಜೆ 7 ಗಂಟೆಗೆ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಲಿದ್ದಾರೆ.
 
ರಾಷ್ಟ್ರಪತಿ ಮುಖರ್ಜಿ ವಿಧಾನಸೌಧಕ್ಕೆ ಆಗಮಿಸುತ್ತಿರುವುದರಿಂದ ಭಾರಿ ಭದ್ರತೆಯೊಂದಿಗೆ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿಯವರಿಗೆ ಭದ್ರತೆಯ ಹೊಣೆಯನ್ನು ವಹಿಸಲಾಗಿದೆ.
 
ರಾಷ್ಟ್ರಪತಿಯವರೊಂದಿಗೆ ರಾಜ್ಯಪಾಲ ವಜುಭಾಯಿ ವಾಲಾ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಹಿರಿಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments