ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣಗಣನೆ

Webdunia
ಶನಿವಾರ, 16 ಏಪ್ರಿಲ್ 2022 (17:24 IST)
ಕೋವಿಡ್ ಕಾರಣದಿಂದ ಎರಡು ವರ್ಷ ಸರಳವಾಗಿ ನಡೆದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ನಡೆಯಲಿದ್ದು, ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ..ಇಡೀ ಉತ್ಸವದ ಕೇಂದ್ರ ಬಿಂದು ಆಗಿರುವ ಕರಗ ಶಕ್ತೋತ್ಸವವು ಚೈತ್ರ ಪೂರ್ಣಿಮೆಯಾದ ಇಂದು ಮಧ್ಯರಾತ್ರಿ 12:30ಕ್ಕೆ..ಕರಗ ಉತ್ಸವ ನೋಡಲು ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.ಬೆಂಗಳೂರು ಕರಗ ಮಹಾ ರಥೋತ್ಸವ ಹಿನ್ನೆಲೆ ಕೆಲವು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments