ಲಾಲ್ ಭಾಗ್ ಫ್ಲವರ್ ಶೋ ಗೆ ದಿನಗಣನೆ ಶುರು

Webdunia
ಶುಕ್ರವಾರ, 4 ಆಗಸ್ಟ್ 2023 (13:10 IST)
ಫಲಪುಷ್ಪ ಪ್ರದರ್ಶನಕ್ಕೆ  ಲಾಲ್ ಭಾಗ್ ಸಿದ್ದವಾಗ್ತಿದೆ.ವಿಧಾನ ಸೌಧ ಪ್ರತಿಕೃತಿ ರಚನೆಗೆ 7 ಲಕ್ಷಕ್ಕೂ ಅಧಿಕ ಹೂವುಗಳ ಬಳಕೆ ಮಾಡಲಾಗಿದೆ.ಲಾಲ್ ಭಾಗ್ ನಲ್ಲಿ ಹೂವಿನ ಮೂಲಕ ವಿಧಾನಸೌಧ ಮಿಂಚಲಿದೆ.ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 4 ರಿಂದ ಫ್ಲವರ್ ಶೋ ಆರಂಭವಾಗಲಿದೆ.ಲಾಲ್ ಭಾಗ್ ನಲ್ಲಿ  214 ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.
 
200ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ.18 ಅಡಿ ಅಗಲ 36 ಅಡಿ ಉದ್ದ ದ ವಿಧಾನಸೌದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಕೆಂಗಲ್ ಹನುಮಂತಯ್ಯ ಅವರ 14 ಅಡಿ ಪ್ರತಿಮೆ ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣವಾಗಲಿದ್ದು,2.50 ಕೋಟಿ ಫಲಪುಷ್ಪ ಪ್ರದರ್ಶನಕ್ಕೆ ವೆಚ್ಚವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಮುಂದಿನ ಸುದ್ದಿ
Show comments