ವಿಧಾನ ಪರಿಷತ್ ಚುನಾವಣೆಗೆ ಕೌಂಟ್‌ಡೌನ್

Webdunia
ಶುಕ್ರವಾರ, 10 ಡಿಸೆಂಬರ್ 2021 (08:02 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ.

 ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಸ್ಥಾನಗಳಿಗೆ ಮೂರು ಪಕ್ಷಗಳು ಸಕಲ ತಯಾರಿ ಮಾಡಿಕೊಂಡಿವೆ. ಪರಿಷತ್ ಫೈಟ್ ಸರ್ಕಾರಕ್ಕೆ ಸವಾಲಾಗಿದ್ದು ಗೆಲುವಿನ ವಿಶ್ವಾಸದಲ್ಲಿದೆ.
ಉಪಚುನಾವಣೆ ಬಳಿಕ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಅದೇ ವಿಧಾನ ಪರಿಷತ್ ಚುನಾವಣೆ.
 ಈಗಾಗಲೇ ಮೂರು ಪಕ್ಷಗಳು ಭರ್ಜರಿ ಪ್ರಚಾರ ಮಾಡಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಆಯಾ ಪಕ್ಷಗಳ ಹಿರಿಯ ನಾಯಕರು ಸಹ ಶ್ರಮ ಹಾಕಿದ್ದಾರೆ. ಇಂದು 6,072 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು ಕ್ಷಣಗಣನೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಮುಂದಿನ ಸುದ್ದಿ
Show comments