Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಖೋಟಾ ನೋಟಿನ ಹಾವಳಿ

Webdunia
ಸೋಮವಾರ, 31 ಜುಲೈ 2023 (21:00 IST)
ಸಿಲಿಕಾನ್ ಸಿಟಿಯಲ್ಲಿ ಖೋಟಾ ನೋಟಿನ ಹಾವಳಿ ನಿಂತಂಗೆ ಕಾಣ್ತಿಲ್ಲ.  ಬಿಹಾರದಿಂದ  ನಕಲಿ ನೋಟ್ ತಂದು ಬೆಂಗಳೂರಿನಲ್ಲಿ ಚಲಾವಾಣೆ ಮಾಡ್ತಿದ್ದ ಜಾಲವನ್ನು ಕಾಟನ್ ಪೇಟೆ ಇನ್ಸ್ಪೆಕ್ಟರ್ ಬಾಲರಾಜ್ ಅಂಡ್ ಟೀಮ್ ಪತ್ತೆ ಮಾಡಿದೆ. 
 
ಇನ್ ಸ್ಟಾ ಗ್ರಾಮ್ ಮೂಲಕ ಗ್ರಾಹಕರಿಗೆ ಗಾಳ ಹಾಕ್ತಿದ್ದ ಆರೋಪಿಗಳು 25 ಸಾವಿರ ಅಸಲಿ ನೋಟು ಕೊಟ್ರೆ ಒಂದು ಲಕ್ಷ ನಕಲಿ ನೋಟುಗಳನ್ನ ನೀಡಿ ಅಕ್ರಮವೆಸಗಿರೋದು ತನಿಖೆ ವೇಳೆ ಪತ್ತೆಯಾಗಿದೆ. ತಮಿಳುನಾಡು ಮೂಲದ ಶರವಣನ್, ಕೇರಳದಾ ದೇವನ್ ಹಾಗೂ ನಿತಿನ್ ಈ ಖೋಟಾ ನೋಟಿನ ಪ್ರಮುಖ ಆರೋಪಿಗಾಳಾಗಿದ್ದಾರೆ. ಜನನಿಬಿಡ ಪ್ರದೇಶಗಲಾದ ರೈಲ್ವೇ ಸ್ಟೇಷನ್ ಹಾಗೂ ಬಸ್ ಸ್ಟಾಂಡ್ ನಲ್ಲಿ ಆರೋಪಿಗಳು ಖೊಟಾ ನೋಟು ಎಕ್ಸ್ ಚೇಂಜ್ ಮಾಡ್ತಿದ್ರು.ಎಲ್ಲವನ್ನೂ ಇನ್ಸ್ತಾಗ್ರಾಮ್ ಮೂಲಕವೇ ವ್ಯವಹರಿಸುತಿದ್ದ ಆರೋಪಿ ಶರವಣನ್ ಬಿಹಾರಕ್ಕೆ ತೆರಳಿ 10 ಲಕ್ಷ ನೋಟಿಗೆ 3 ಲಕ್ಷ ಅಸಲಿ ನೋಟು ನೀಡಿ ಬೆಂಗಳೂರಿಗೆ ತಂದಿದ್ದ.ಬಳಿಕ ಬೆಂಗಳೂರಿನಲ್ಲಿ 4 ಸಾವಿರ ಅಸಲಿ ನೋಟಿಗೆ 10 ಸಾವಿರ  ಖೋಟಾ ನೋಡು ನೀಡುತಿದ್ದ.
ಸದ್ಯ ಈತನಿಂದ ನಕಲಿ ನೋಟು ಪಡೆದ ಮತ್ತಿಬ್ಬರು ಕೇರಳ ಮೂಲದ ಆರೋಪಿಗಳ ಬಂಧನ ಆಗಿದ್ದು ಆರೋಪಿಗಳಿಂದ ಸುಮಾರು 6 ಲಕ್ಷಕ್ಕೂ ಹೆಚ್ಚು ಮೌಲ್ಯದ ಖೋಟಾ ನೋಟುಗಳನ್ನ ಸೀಜ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments