Webdunia - Bharat's app for daily news and videos

Install App

ನಗರದಲ್ಲಿ ಖೋಟಾ ನೋಟು ಚಲಾವಣೆ ದಂಧೆ

Webdunia
ಬುಧವಾರ, 16 ನವೆಂಬರ್ 2022 (14:02 IST)
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಖಿಲ್ ಜಾರ್ಜ್ ಎಂಬ ಬಂಧಿತ ಆರೋಪಿಯಿಂದ 22 ಸಾವಿರ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಲಾಲ್​ಬಾಗ್ ಮುಖ್ಯ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿದ ನಂತರ ಖೋಟಾ ನೋಟು ಕೊಟ್ಟಿದ್ದಾನೆ. ಬಂಕ್ ಸಿಬ್ಬಂದಿಗೆ ನೋಟುಗಳ ಮೇಲೆ ಅನುಮಾನ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಖೋಟಾ ನೋಟು ಎಂದು ಪೊಲೀಸರಿಗೆ ಖಾತ್ರಿಯಾಗಿದ್ದು, ಆರೋಪಿಯ ಕಾರನ್ನು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ 22 ಸಾವಿರ ಖೋಟಾ ನೋಟು ಪತ್ತೆಯಾಗಿದೆ. ಬಂಧಿತ ಆರೋಪಿ ಕೇರಳದಿಂದ ಖೋಟಾ ನೋಟುಗಳನ್ನು ಪಡೆಯುತ್ತಿದ್ದನೆಂದು ತಿಳಿದುಬಂದಿದ್ದು, ಇದೀಗ ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಚಳುವಳಿಗಳ ಕುರಿತು ಚರ್ಚೆಗೆ ಸರ್ಕಾರ ಸಿದ್ಧ, ಆದರೆ ಗೃಹ ಸಚಿವರ ಉತ್ತರಕ್ಕೆ ವಿಪಕ್ಷಗಳು ಅಡ್ಡಿಪಡಿಸಬಾರದು

ಎರಡನೇ ದಿನದ ಪಾದಯಾತ್ರೆಗೆ ಎಚ್‌ಡಿ ದೇವೇಗೌಡ ಸಾಥ್, ಫೋಸ್ಟ್ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಜಪಾನಿನ ವ್ಯಕ್ತಿಯೊಬ್ಬರು ನಾಯಿಯಂತೆ ಕಾಣಲು ₹220ಕೋಟಿ ಖರ್ಚು ಮಾಡಿದ್ರಾ, ಇದು ನಿಜನಾ

ಕಾಂಗ್ರೆಸ್‍ನವರದ್ದು ನಾಯಿ ಸಂಸ್ಕøತಿ: ಛಲವಾದಿ ನಾರಾಯಣಸ್ವಾಮಿ

ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ

ಮುಂದಿನ ಸುದ್ದಿ
Show comments