Webdunia - Bharat's app for daily news and videos

Install App

ತಲೆ ಮೇಲೆ ಕಲ್ಲು ಎತ್ತಿ ಹಾಕಿ ದಂಪತಿ ಹತ್ಯೆ

Webdunia
ಭಾನುವಾರ, 26 ಜೂನ್ 2016 (17:23 IST)
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ವಿವಿಪುರಂ ಕಾಲೇಜ್ ಮುಂಭಾಗದಲ್ಲಿ ನಡೆದಿದೆ.
 
ಮೆಟ್ರೋ ಬ್ರಿಡ್ಜ್ ಬಳಿ ಚಿಂದಿ ಆಯುವ ದಂಪತಿ ಕೊಲೆಯಾದವರು ಎಂದು ತಿಳಿದುಬಂದಿದ್ದು, ನಿನ್ನೆ ರಾತ್ರಿ ಮಲಗಿದ್ದ ದಂಪತಿಯ ತಲೆಯ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. 
 
ಈ ಘಟನೆ ನಿನ್ನೆ ತಡ ರಾತ್ರಿ ನಡೆದಿದ್ದು, ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments