ಪ್ರೀತಿಗಾಗಿ ಪ್ರೇಯಸಿಯನ್ನು ಕೊಂದು ತಾನೂ ವಿಷ ಕುಡಿದ ಪ್ರಿಯಕರ

Webdunia
ಮಂಗಳವಾರ, 3 ಡಿಸೆಂಬರ್ 2019 (16:19 IST)

ತನ್ನ ಪ್ರೇಯಸಿ ಬೇರೊಬ್ಬ ಹುಡುಗನೊಂದಿಗೆ ಹೆಚ್ಚು ಮಾತನಾಡೋದನ್ನು ಸಹಿಸಿಕೊಳ್ಳದ ಪಾಗಲ್ ಪ್ರೇಮಿಯೊಬ್ಬ ಮಾಡಬಾರದ್ದನ್ನು ಮಾಡಿ ಕೊನೆಗೆ ತಾನೂ ಪ್ರಾಣ ಬಿಟ್ಟಿದ್ದಾನೆ.
 

ನನ್ನನ್ನು ನೀನು ಎಷ್ಟು ಪ್ರೀತಿ ಮಾಡ್ತಿಯಾ? ನಿನ್ನ ಪ್ರೀತಿನಾ ಪ್ರೂವ್ ಮಾಡು ಅಂತ ಪಾಗಲ್ ಪ್ರೇಮಿ ಹೇಳುತ್ತಲೇ ಪ್ರಿಯತಮೆಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಪ್ರೇಯಸಿ ಬೇರೊಬ್ಬನೊಂದಿಗೆ ಹೆಚ್ಚು ಸಲುಗೆ ಇಂದ ಇರೋದನ್ನು ಸಹಿಸಿಕೊಳ್ಳದ ಆರೋಪಿ ಹೇಥಸಿಂಗ್, ತನ್ನ ಪ್ರೇಯಸಿಯನ್ನು ಕೊಲೆ ಮಾಡಿರೋದಾಗಿ ಸತ್ಯ ಬಾಯ್ಬಿಟ್ಟಿದ್ದಾನೆ.

ಖಾಕೇಗಢ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿ ತನ್ನ ಪ್ರಿಯತಮೆಯನ್ನು ಹತ್ಯೆ ಮಾಡಿರೋ ವಿಷಯ ಪೊಲೀಸರೆದರು ಬಾಯ್ಬಿಟ್ಟಿದ್ದಾನೆ. ಕೊನೆಗೂ ತಾನೂ ವಿಷ ಕುಡಿದಿರೋದಾಗಿ ಹೇಳಿದ್ದಾನೆ. ಆಸ್ಪತ್ರೆಗೆ ದಾಖಲು ಮಾಡೋವಷ್ಟರಲ್ಲಿ ಆತನೂ ಸಾವನ್ನಪ್ಪಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments