Daily Horoscope

ಸಂಭೋಗ ಮಾಡುವಾಗಲೇ ಪ್ರಿಯಕರನ ಕೊಲೆ ಮಾಡಿ ಬೆತ್ತಲಾಗಿ ಓಡಿದ ಪ್ರೇಯಸಿ

Webdunia
ಬುಧವಾರ, 4 ಡಿಸೆಂಬರ್ 2019 (15:08 IST)

ಸರಸ ಆಡುತ್ತಲೇ ಸಂಭೋಗ ನಡೆಸುತ್ತಿದ್ದ ಜೋಡಿಯಲ್ಲಿ ವ್ಯಕ್ತಿಯೊಬ್ಬ ವಿವಸ್ತ್ರವಾಗಿದ್ದಾಗಲೇ ಕೊಲೆಯಾಗಿದ್ದರೆ, ಮಹಿಳೆಯು ನಗ್ನವಾಗಿ ಮುಖ್ಯಬೀದಿಯಲ್ಲಿ ಓಡಿಹೋಗಿರೋ ಘಟನೆ ನಡೆದಿದೆ.
 

ಹಾಸನದ ಬಸವಾಪಟ್ಟಣದ ಮಂಜುನಾಥ್ (40) ಹಾಗೂ ಹೊಳೆನರಸೀಪುರದ ವಸಂತಾ ಇಬ್ಬರೂ ಅನೈತಿಕ ಸಂಬಂಧ ಹೊಂದಿದ್ರು.

ಹೊಳೆ ನರಸೀಪುರದ ಪುರಸಭೆ ಮುಂಭಾಗ ಮಧ್ಯರಾತ್ರಿ ಬಟ್ಟೆ ಬಿಚ್ಚಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಆಗ ಬೆತ್ತಲೆಯಾಗಿದ್ದಾಗಲೇ ಮಂಜುನಾಥ್ ನನ್ನು ವಸಂತಾ ಕೊಲೆ ಮಾಡಿದ್ದಾಳೆ.

ಬಳಿಕ ಮೈ ಮೇಲೆ ಬಟ್ಟೆ ಇಲ್ಲದಿದ್ದರೂ ವಿವಸ್ತ್ರಳಾಗಿಯೇ ಓಡಿ ಹೋಗಿದ್ದಾಳೆ. ಸಿಸಿಟಿವಿಯಲ್ಲಿ ಮಹಿಳೆ ಬೆತ್ತಲಾಗಿ ಓಡಿರೋದು ಚಿತ್ರಣವಾಗಿದ್ದು, ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ