Daily Horoscope
✕

ಪ್ರೀತಿ ಮಾಡೋಕೆ ನೋ ಎಂದ ಹುಡುಗಿ ಮೇಲೆ ನಡೆಯಿತು ಅತ್ಯಾಚಾರ

Webdunia
ಗುರುವಾರ, 23 ಜನವರಿ 2020 (18:58 IST)

ಆಕೆ ತನ್ನ ಪಾಡಿಗೆ ತಾನಿದ್ದಳು. ಆದರೆ ಪ್ರೀತ್ಸೆ ಅಂತ ಬೆನ್ನು ಬಿದ್ದ ಭೂಪನೊಬ್ಬ ಆಕೆಯ ಶೀಲವನ್ನು ಕೆಡಿಸಿದ್ದಾನೆ.
 

ಪ್ರೀತಿಯನ್ನು ನಿರಾಕರಿಸಿದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಬಲವಂತವಾಗಿ ನಿರಂತರ ಅತ್ಯಾಚಾರ ನಡೆಸಿರೋ ಅಮಾನವೀಯ ಘಟನೆ ನಡೆದಿದೆ.

ಬೆಳಗಾವಿಯ ಕಾಕತಿ ನಿವಾಸಿ ವಸೀಮ್ ಬಾಗಿ ಅಪ್ರಾಪ್ತೆಯೊಬ್ಬಳನ್ನು ಕಿಡ್ನಾಪ್ ಮಾಡಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ.

ಪ್ರೀತಿ ಮಾಡೋಕೆ ನೋ ಎಂಬ ಬಾಲಕಿಯನ್ನು ಹೆದರಿಸಿ ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಕಾಮುಕ ಇದೀಗ ಕಂಬಿ ಎಣಿಸುತ್ತಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯಾನಕ ಸ್ಫೋಟ: ಸಿಎನ್‌ಜಿ ತುಂಬಿಸುವಾಗ ಕಂಬಿಯಂತೆ ಚೂರಾದ ಕಾರು; video

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments