Select Your Language

Notifications

webdunia
webdunia
webdunia
webdunia

ಬಾಲಕಿ ಮೇಲೆ ಅತ್ಯಾಚಾರ : ಕಾಮುಕನಿಗೆ ಜನರಿಂದ ಧರ್ಮದೇಟು

ಕಪಲ್ ರೋಮ್ಯಾನ್ಸ್
ಪುಟ್ಟ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗುತ್ತಿದ್ದ ಕಾಮುಕನನ್ನು ಜನರೇ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ವೃತ್ತಿಯಲ್ಲಿ ಚಾಲಕನಾಗಿದ್ದ ಆರೋಪಿ ತನ್ನ ಸಂಬಂಧಿಕರ ಮನೆಗೆ ಅಂತ ಬಂದಿದ್ದನು. ಆಗ ಬಾಲಕಿ ಒಬ್ಬಳೇ ಇರೋದನ್ನು  ಗಮನಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

7 ವರ್ಷದ ಬಾಲಕಿ ಮೇಲೆ 25 ವರ್ಷದ ಕಾಮುಕ ಮಾಡಬಾರದ ಕೆಲಸ ಮಾಡಿದ್ದಾನೆ. ಪರಾರಿಯಾಗೋವಾಗಿ ಜನರ ಕೈಗೆ ಸಿಕ್ಕು ಧರ್ಮದೇಟು ತಿಂದಿದ್ದಾನೆ.

ಕಾಮುಕನ ವಿರುದ್ಧ ಕೇಸ್ ದಾಖಲಾಗಿದೆ. ಅಂದ್ಹಾಗೆ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಭೂಗತ ಪಾತಕಿಯ ಉಸಿರು ನಿಲ್ಲಿಸಿ ಕಾರಿನಲ್ಲಿ ಹೆಣ ಹಾಕೋದಾ