Webdunia - Bharat's app for daily news and videos

Install App

ನಿದ್ರೆ ಮಂಪರಿನಲ್ಲಿದ್ದ ಹುಡುಗಿ ಮೇಲೆ ಐದು ಜನರಿಂದ ಅತ್ಯಾಚಾರ

Webdunia
ಸೋಮವಾರ, 10 ಫೆಬ್ರವರಿ 2020 (14:43 IST)

ಹುಡುಗಿಯೊಬ್ಬಳನ್ನು ಕಿಡ್ನಾಪ್ ಮಾಡಿ ಐದು ಜನರು ಅತ್ಯಾಚಾರ ನಡೆಸಿರೋ ಅಮಾನವೀಯ ಘಟನೆ ನಡೆದಿದೆ.
 

ಹುಡುಗಿ ತನ್ನ ಮನೆಯಲ್ಲಿ ಎಂದಿನಂತೆ ಮಲಗಿದ್ದಳು. ಆದರೆ ಇದನ್ನೇ ದುರುಪಯೋಗ ಪಡಿಸಿಕೊಂಡ ಕಾಮುಕರು, ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ.

ಹತ್ತಿರದಲ್ಲಿದ್ದ ಅಂಗನವಾಡಿ ಕೇಂದ್ರದಲ್ಲಿ ಹಲ್ಲೆ ನಡೆಸಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.

ಕಾಮುಕರ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಅಂದ್ಹಾಗೆ ಹರಿಯಾಣದ ಯಮುನಾ ನಗರದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮುಂದಿನ ಸುದ್ದಿ
Show comments