Select Your Language

Notifications

webdunia
webdunia
webdunia
Sunday, 13 April 2025
webdunia

ದುಬೈ ಗಂಡನ ಬಿಟ್ಟು ಯುವಕನಿಗೆ ಸುಖ ನೀಡೋದಾ

ಕಪಲ್  ರೋಮ್ಯಾನ್ಸ್
ಬೆಂಗಳೂರು , ಗುರುವಾರ, 9 ಏಪ್ರಿಲ್ 2020 (14:22 IST)
ಪ್ರಶ್ನೆ: ನಮ್ಮ ಏರಿಯಾದಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28  ಮತ್ತು ಅವಳ ವಯಸ್ಸು 35. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ  ತುಸು ಸಲುಗೆ ಇದೆ. ದುಬೈನಲ್ಲಿದ್ದ ಯುವಕನೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಆದರೆ ಒಂದೆರಡು ತಿಂಗಳು ಅಲ್ಲಿದ್ದವಳು ಕೊನೆಗೆ ಇಲ್ಲೇ ಬಂದು ಇದ್ದಾಳೆ. 

ಸಲುಗೆ ಕ್ರಮೇಣ ಹೆಚ್ಚಾದ ಬಳಿಕ ಒಂದು ದಿನ ಯಾರೂ ಇಲ್ಲದ ಸಮಯದಲ್ಲಿ ಅವಳನ್ನು ಬರಸೆಳೆದು ತಬ್ಬಿಕೊಂಡೆ. ಬಿಟ್ಟುಬಿಡದಂತೆ ಮುದ್ದಾಡಿದೆ. ಮೊದಲಿಗೆ ಕೊಸರಿದಳಾದರೂ ಆ ಬಳಿಕ ಆಕೆಯೂ ಸಹಕರಿಸಿದಳು. ಹೀಗಾಗಿ ನಮ್ಮ ನಡುವೆ ಹಲವು ಬಾರಿ ಸಮಾಗಮ ನಡೆದಿದೆ. ಈಗ ನಮ್ಮ ಮನೆಯಲ್ಲಿ ಮದುವೆಗೆ ಹುಡುಗಿ ಹುಡುಕ್ತಿದ್ದಾರೆ. ಆದರೆ ನನಗೆ ಈವಳನ್ನು ಬಿಡಲು ಮನಸ್ಸಿಲ್ಲ. ಪರಿಹಾರ ಏನಾದ್ರೂ ಇದ್ದರೆ ತಿಳಿಸಿ.

ಉತ್ತರನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆ ತನ್ನ ಕಾಮದ ಇಚ್ಛೆಯನ್ನು ನಿಮ್ಮೊಂದಿಗೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ನಿಮ್ಮ ಅಕ್ಕ, ತಂಗಿಯ ಬಾಳು ಇದೇ ರೀತಿ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ವಿಚಾರ ಮಾಡಿ. ಆ ಹೆಣ್ಣಿಗೆ ಬೆಲೆ ಕೊಡಿ, ಬಾಳು ಕೊಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗೆ ಹಾಲು ವಿತರಣೆಯಲ್ಲಿ ವಂಚನೆ; ಪ್ರಶ್ನಿಸಿದ ಮಹಿಳೆ ಮೇಲೆ ಎಫ್ ಐಆರ್ ದಾಖಲು