Webdunia - Bharat's app for daily news and videos

Install App

ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ

Webdunia
ಮಂಗಳವಾರ, 9 ನವೆಂಬರ್ 2021 (20:56 IST)
ಬೆಂಗಳೂರು: ಕೊರಿಯರ್ ಕೊಡುವ ನೆಪದಲ್ಲಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ ನಿವಾಸಿ ಪರ್ವಿದ್(26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 8.5 ಲಕ್ಷ ರೂ ಮೌಲ್ಯದ ಎರಡು ಚಿನ್ನದ ಸರ, ಐದು ಮೊಬೈಲ್ ಫೋನ್, 4 ದ್ವಿಚಕ್ರವಾಹನ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನ ವಿರುದ್ಧ ತಿಲಕ್‌ನಗರ, ಮೈಕೋ ಲೇಔಟ್, ಯಶವಂತಪುರ, ಸಿದ್ದಾಪುರ, ಬಸವನಗುಡಿ, ಜಯನಗರ, ಸುದ್ದಗುಂಟೆಪಾಳ್ಯ ಸೇರಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಆರೋಪಿ ಪರ್ವಿದ್ ವಿರುದ್ಧ ಈ ಹಿಂದೆ ವಿವಿಧ ಠಾಣೆಗಳಲ್ಲಿ 21 ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ ಮತ್ತೆ ಜಾಮೀನಿನ ಮೇಲೆ ಹೊರಬಂದು ಸರಗಳ್ಳತನಕ್ಕೆ ಇಳಿಯುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments