Webdunia - Bharat's app for daily news and videos

Install App

ಮರಿಗೌಡ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Webdunia
ಮಂಗಳವಾರ, 12 ಜುಲೈ 2016 (19:33 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
 
ಜುಲೈ 3 ರಂದು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕಾರು ಅಡ್ಡಗಟ್ಟಿ ಅವರಿಗೆ ಬೆದರಿಕೆ ಹಾಕಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಗೌಡ, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇಂದು ಜಿಲ್ಲಾ ಸತ್ರ ನ್ಯಾಯಲಯ ಮರಿಗೌಡ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
 
ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗುತ್ತಿದ್ದಂತೆಯೇ ಮರಿಗೌಡ ತಲೆ ಮರೆಸಿಕೊಂಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments