Daily Horoscope
✕

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

Sampriya
ಶುಕ್ರವಾರ, 23 ಜನವರಿ 2026 (19:29 IST)
ಶಿವಮೊಗ್ಗ: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ನಟಿ ಪವಿತ್ರಾ ಗೌಡದೆ ಮನೆಯೂಟ ನಿರಾಕರಣೆ ಮಾಡಿದ ಸಂಬಂಧ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. 

ಅವರು ಶಿವಮೊಗ್ಗ ಕಾರಾಗೃಹಕ್ಕೆ ಭೇಟಿ ನೀಡಿದಾಗ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಕಾರಾಗೃಹದಲ್ಲಿ ಒಳ್ಳೆಯ ಊಟ ಸಿಗುತ್ತದೆ.  ಮನೆಯಿಂದ ತರುವ ಊಟಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾರಾಗೃಹದಲ್ಲಿ ತಯಾರಿಸುವ ಊಟದ ಗುಣಮಟ್ಟವನ್ನು ಎಫ್ಎಸ್ಐಎಲ್‌ಗೆ ಪರೀಕ್ಷೆಗೆ ಕಳುಹಿಸಿ ಸರ್ಟಿಪೈಟ್ ಪಡೆದ ಬಳಿಕ ಕೈದಿಗಳಿಗೆ ನೀಡುತ್ತಿದ್ದೇವೆ ಎಂದರು.

ಜೈಲಿನಲ್ಲಿರುವ ಕೈದಿಗಳಲ್ಲಿ ಪ್ರಭಾವಶಾಲಿ ವ್ಯಕ್ತಿ ಯಾರು, ಕೆಳಮಟ್ಟದಲ್ಲಿರುವರಾರು ಎಂದು ನೋಡಲು ಸಾಧ್ಯವಿಲ್ಲ. ಸೆಕ್ಷನ್ 30 ಕರ್ನಾಟಕ ಪ್ರಿಜನರ್ಸ್‌ ಆಕ್ಟ್ 1963 ಪ್ರಕಾರ ಕೈದಿಗಳಿಗೆ ಊಟ, ಬಟ್ಟೆ ಪುಸ್ತಕ ಕೂಡಬೇಕು. ಈ ನಿಯಮದ ಅಡಿ ತೀರ್ಮಾನ ಮಾಡಲಾಗುತ್ತದೆ.

ಇನ್ನೂ ಕೈದಿಗಳಿಗೆ ನೀಡುವ ಊಟ ಸರ್ಟಿಫೈಡ್ ಆಗುರಯವುದರಿಂದ ಒಬ್ಬರಿಗೆ ಮನೆಯಿಂದ ಊಟ ನೀಡಿದ್ರೆ, ಮುಂದೆ ಸಾವಿರಾರು ಜನ ಇದೇ ರೀತಿ ಕೇಳುತ್ತಾರೆ. ಇದರಿಂದ ಪವಿತ್ರಗೌಡಗೆ ಮನೆ ಊಟ ನೀಡಲು ಕೋರ್ಟ್ ನಿರಾಕರಿಸಿರುವುದು ಒಳ್ಳೆಯದು ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪ್ಪರಂಕುಂದ್ರಂನಲ್ಲಿ ದೀಪ ಬೆಳಗಲು ಸಿದ್ಧತೆ ಬೆನ್ನಲ್ಲೇ ದರ್ಗಾಕ್ಕೆ ಪ್ರಾರ್ಥನೆ ಮಾಡಲು ಗುಂಪಾಗಿ ಬಂದ ಮುಸ್ಲಿಮರು Video

ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಹುಡುಗಿಗೆ ನಂದಿ ಮಾಡಿದ್ದೇನು ನೋಡಿ: ಕ್ಯೂಟ್ Video

ಎಪ್ಪುಡಿ ಇರುಕ್ಕುಂ…. ಸಿಎಂ ವಿಜಯ್ ಸ್ಟೈಲ್ ನಲ್ಲೇ ಸ್ಲೈಸ್ ಸನ್ನೆ ಮಾಡಿ ಮುರುಗನ್ ಭಕ್ತರ ಸಂಭ್ರಮ Video

ಸಿಎಂ ವಿಜಯ್ ಸರ್ಕಾರಕ್ಕೆ ಮುಖಭಂಗ: ಸುಪ್ರೀಂ ಆದೇಶದಂತೆ ಇಂದು ತಿರುಪ್ಪರಂಕುಂದ್ರನಲ್ಲಿ ಜ್ಯೋತಿ ಬೆಳಗೋದು ಎಷ್ಟೊತ್ತಿಗೆ

Karnataka Weather: ಈ ವಾರಾಂತ್ಯದಲ್ಲಿ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments