ಹುಡುಗನೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Webdunia
ಬುಧವಾರ, 3 ಫೆಬ್ರವರಿ 2021 (06:38 IST)
ಮುಂಬೈ : ಹುಡುಗನ ಮೇಲೆ  ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕೆ 58 ವರ್ಷದ ವ್ಯಕ್ತಿಗೆ ಕೋರ್ಟ್ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಕೋಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಮನೆಯ ಹೊರಗೆ ಆಟವಾಡುತ್ತಿದ್ದ  ಹುಡುಗನನ್ನು ಕರೆದು 2ರೂ, ನೀಡಿ ತನ್ನ ಮನೆಗೆ ಕರೆದೊಯ್ದು ಆತನನ್ನು ವಿವಸ್ತ್ರಗೊಳಿಸಿ ಅವನ ಜನನಾಂಗವನ್ನು ಸ್ಪರ್ಶಿಸಿದ್ದಲ್ಲದೇ ಅವನ ಮೇಲೆ ಹಸ್ತಮೈಥುನ ಮಾಡಿಕೊಂಡನು. ಈ ಬಗ್ಗೆ ಹುಡುಗ ತಾಯಿ ಬಳಿ ತಿಳಿಸಿದ ಹಿನ್ನಲೆಯಲ್ಲಿ ತಾಯಿ ಪ್ರಕರಣ ದಾಖಲಿಸಿದ್ದಾಳೆ. ಈ ಹಿನ್ನಲೆಯಲ್ಲಿ ಆತನಿಗೆ ಕೋರ್ಟ್ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ