Publish Date: Wed, 07 Mar 2018 (12:45 IST)
Updated Date: Wed, 07 Mar 2018 (12:52 IST)
ಬೆಂಗಳೂರು: ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಹ್ಯಾರಿಸ್‌ಗೆ ಜೈಲು ವಾಸ ಮಾರ್ಚ್ 21ರವರೆಗೆ ವಿಸ್ತರಣೆ ಮಾಡಲು ಕೋರ್ಟ್ ಆದೇಶ ನೀಡಿದೆ.
ಇಂದು (ಬುಧವಾರ) ಜಾಮೀನು ಅರ್ಜಿ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ಕೋರ್ಟ್ ಮಾರ್ಚ್ 21 ರ ವರೆಗೆ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ