Webdunia - Bharat's app for daily news and videos

Install App

ನಲಪಾಡ್ ನ್ಯಾಯಾಂಗ ಬಂಧನ ಮಾ.21ರವರೆಗೆ ವಿಸ್ತರಣೆ; ಕೋರ್ಟ್ ಆದೇಶ

Webdunia
ಬುಧವಾರ, 7 ಮಾರ್ಚ್ 2018 (12:45 IST)
ಬೆಂಗಳೂರು: ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಜೈಲು ವಾಸ ಮಾರ್ಚ್ 21ರವರೆಗೆ ವಿಸ್ತರಣೆ ಮಾಡಲು ಕೋರ್ಟ್ ಆದೇಶ ನೀಡಿದೆ.

ಇಂದು (ಬುಧವಾರ) ಜಾಮೀನು ಅರ್ಜಿ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ಕೋರ್ಟ್‌ ಮಾರ್ಚ್‌ 21 ರ ವರೆಗೆ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮುಂದಿನ ಸುದ್ದಿ
Show comments